ವಿಧಾನಸಭೆ ವಿಶೇಷ ಅಧಿವೇಶನಕ್ಕೆ ಒತ್ತಾಯಿಸಿ ರಾಜ್ಯಪಾಲರಿಗೆ ಪತ್ರದ ಬರೆದ ಹೆಚ್ ಡಿಕೆ
ಬೆಂಗಳೂರು: ಕನ್ನಡ, ಕನ್ನಡಿಗ, ಕರ್ನಾಟಕ ವಿಚಾರದಲ್ಲಿ ಆಗುತ್ತಿರುವ ಹಿನ್ನಡೆ ಕುರಿತು ಚರ್ಚಿಸಲು ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಬೇಕೆಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಕುರಿತು ರಾಜ್ಯಪಾಲರು, ಮುಖ್ಯಮಂತ್ರಿ ಮತ್ತು ವಿಧಾನಸಭಾಧ್ಯಕ್ಷರಿಗೆ ಸುದೀರ್ಘ ಪತ್ರ ಬರೆದಿರುವ ಅವರು, ರಾಜ್ಯದ ಕೋವಿಡ್ ಸ್ಥಿತಿಗತಿ, ಈ ಸಂದರ್ಭದಲ್ಲಿ ಸರ್ಕಾರದ ಪ್ಯಾಕೇಜ್ ಜನರಿಗೆ ಹೇಗೆ … Continued