ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು? ದಸರಾ ವೇದಿಕೆಯಲ್ಲಿ ಸಿದ್ದು ಪರ ಬ್ಯಾಟ್ ಬೀಸಿದ ಜೆಡಿಎಸ್ ನಾಯಕ..
ಮೈಸೂರು : ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಜೆಡಿಎಸ್ ನಾಯಕ ಜಿ.ಟಿ.ದೇವೇ ಗೌಡ ಹೇಳುವ ಮೂಲಕ ಸಿದ್ದರಾಮಯ್ಯ ಅವರ ಬ್ಯಾಟ್ ಬೀಸಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮುಖ್ಯ ಸಿದ್ದರಾಮಯ್ಯ ಅವರು ಯಾಕೆ ರಾಜೀನಾಮೆ ಕೊಡಬೇಕು ಎಂದು ಪ್ರಶ್ನಿಸಿದರು. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ … Continued