ಮಾಜಿ ಸಿಎಂ ಕುಮಾರಸ್ವಾಮಿಗೆ ಕೊರೊನಾ ಸೋಂಕು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಸೋಮವಾರ ತಮಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ವಿಷಯವನ್ನು ಅವರೇ ಟ್ವೀಟ್‌ನಲ್ಲಿ ಸ್ವತಃ ಖಚಿತಪಡಿಸಿದ್ದಾರೆ. ವೈದ್ಯರ ಸಲಹೆಯಂತೆ ಮುಂದಿನ 10 ದಿನಗಳ ಕಾಲ ಮನೆಯಲ್ಲೇ ಚಿಕಿತ್ಸೆ ಪಡೆಯುವುದಾಗಿ ಅವರು ತಿಳಿಸಿದ್ದಾರೆ. ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನುಸೋಮವಾರ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, … Continued