ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ: ಶೇ. 53.81 ಮತದಾನ, ಹಕ್ಕು ಚಲಾಯಿಸಿದ ಕೋವಿಡ್‌ ಸೋಂಕಿತ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗಾಗಿ ಇಂದು (ಶುಕ್ರವಾರ) ಮತದಾನ ಶಾಂತಿಯುತವಾಗಿ ನಡೆಯಿತು. ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಶಾಂತಿಯುತವಾಗಿ ಮತದಾನ ನಡೆದಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಒಟ್ಟು 8,18,096 ಅರ್ಹ ಮತದಾರರ ಪೈಕಿ 4,40,251 ಮತದಾರರು ಮತ ಚಲಾಯಿಸಿದ್ದು, ಶೇ 53.81 ರಷ್ಟು … Continued

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಇಂದು ಮತದಾನ, 842 ಮತಗಟ್ಟೆಗಳ ಸ್ಥಾಪನೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಚುನಾವಣೆಗೆ ಸೆ.3 ರಂದು ಚುನಾವಣೆ ನಡೆಯಲಿದ್ದು, ಬೆಳಿಗ್ಗೆ 7-00 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಚುನಾವಣೆ ನಡೆಯಲಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ಹಾಲಿ ಚಾಲ್ತಿಯಲ್ಲಿರುವ ವಿಧಾನಸಭಾ ಮತದಾರರ ಪಟ್ಟಿ ಅಳವಡಿಸಿಕೊಂಡು ತಯಾರಿಸಲಾಗುವ ಮತದಾರರ ಪಟ್ಟಿಯಂತೆ ಚುನಾವಣೆ ನಡೆಸಲಾಗುವುದು ಎಂದು ತಿಳಿಸಲಾಗಿದೆ. ಮಹಾನಗರ ಪಾಲಿಕೆಯ 82 ವಾರ್ಡ್‍ಗಳಲ್ಲಿ … Continued

ಬಿಜೆಪಿಯಿಂದ 7 ಪದಾಧಿಕಾರಿಗಳ 6 ವರ್ಷ ಉಚ್ಚಾಟನೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ವಿರುದ್ಧ ಪ್ರಚಾರ ಮಾಡುವ ಮೂಲಕ ಪಕ್ಷದ ಆದೇಶ ಉಲ್ಲಂಘಿಸಿರುವ ಏಳು ಪದಾಧಿಕಾರಿಗಳನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ. ಈ ಏಳು ಜನರನ್ನು 6 ವರ್ಷ ಕಾಲ ಪಕ್ಷದಿಂದ ಉಚ್ಚಾಟಿಸಿ ಎಂದು  ಉಚ್ಚಾಟಿಸಿ  ಆದೇಶ ಹೊರಡಿಸಲಾಗಿದೆ. ಪಕ್ಷದ ಆದೇಶ ಉಲ್ಲಂಘಿಸಿ, ಪಕ್ಷ ವಿರೋಧಿ ಚಟುವಟಿಕೆಗಣನ್ನು ನಡೆಸುತ್ತಿದ್ದು, ಕೆಲವರು ಪಕ್ಷದ ಅಭ್ಯರ್ಥಿಗಳ … Continued

ಹು -ಧಾ ಮಹಾನಗರ ಪಾಲಿಕೆ ಚುನಾವಣೆ: ಸೆ.3ರ ಮತದಾನ ದಿನ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ಸಾರ್ವತ್ರಿಕ ರಜೆ; ಖಾಸಗಿ ವಲಯ ನೌಕರರಿಗೆ ವೇತನ ಸಹಿತ ರಜೆ

ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಯು ಸೆಪ್ಟೆಂಬರ್ 3 ರಂದು ನಡೆಯಲಿದೆ. ಅಂದು ಬೆಳಿಗ್ಗೆ 7 ಗಂಟೆಯಿಂದ ಸಾಯಂಕಾಲ 6 ಗಂಟೆ ವರೆಗೆ ಮತದಾನ ನಡೆಯಲಿದ್ದು, ಮತದಾನ ದಿನದಂದು ಎಲ್ಲ ವರ್ಗದ ನೌಕರ ಮತದಾರರಿಗೆ ವೇತನ ಸಹಿತ ರಜೆ ಮಂಜೂರು ಮಾಡಿ, ರಾಜ್ಯ ಚುನಾವಣಾ ಆಯೋಗವು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಹುಬ್ಬಳ್ಳಿ-ಧಾರವಾಡ … Continued