ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಗದ್ದಲ: ಕಾಂಗ್ರೆಸ್‌ ಸದಸ್ಯೆ ಅಸ್ವಸ್ಥ

ಹುಬ್ಬಳ್ಳಿ: ಬುಧವಾರ ನಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಗದ್ದಲ ನಡೆದು ಸದಸ್ಯೆಯೊಬ್ಬರು ಅಸ್ವಸ್ಥಗೊಂಡಿದ್ದಾರೆ. ಸಭೆಗೆ ಅಗೌರವ ತೋರಲಾಗಿದೆ ಎಂದು ಪಾಲಿಕೆ ಮೇಯರ್ ಮೂವರು ಕಾಂಗ್ರೆಸ್ ಸದಸ್ಯರನ್ನು ಅಮಾನತುಗೊಳಿಸಿ ಆದೇಶ ಮಾಡಿದ್ದಾರೆ. ಪಾಲಿಕೆಯ ಸಾಮಾನ್ಯ ಸಭೆಯ ವೇಳೆ ಅಭಿವೃದ್ಧಿ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷದ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆ ತಾರಕಕ್ಕೆ ಹೋಗುತ್ತಿದ್ದಂತೆಯೇ ಅಲ್ಲಿದ್ದ ಸದಸ್ಯರನ್ನು … Continued