ಕಥೆ ಹೆಣೆದ’ ಆರೋಪದ ಮೇಲೆ ನಿವೃತ್ತ ಐಪಿಎಸ್ ಅಧಿಕಾರಿ ಶ್ರೀಕುಮಾರ್ ಬಂಧನ, ನನ್ನ ಪ್ರಕರಣದಲ್ಲೂ ಹೀಗೆಯೇ ಮಾಡಿದ್ದಾರೆ: ಇಸ್ರೋ ಮಾಜಿ ವಿಜ್ಞಾನಿ ನಂಬಿ ನಾರಾಯಣನ್
ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಆರ್.ಬಿ. ಶ್ರೀಕುಮಾರ್ ಅವರನ್ನು ಶನಿವಾರ ಗುಜರಾತ್ ಪೊಲೀಸರು ಬಂಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಇಸ್ರೊದ ಮಾಜಿ ವಿಜ್ಞಾನಿ ನಂಬಿ ನಾರಾಯಣನ್ ಅವರು, ನಿವೃತ್ತ ಪೊಲೀಸ್ ಅಧಿಕಾರಿಯು ‘ಕಥೆಗಳನ್ನು ಸೃಷ್ಟಿಸಿ ಸಂಚಲನ ಮೂಡಿಸಲು ಯತ್ನಿಸಿದ್ದಕ್ಕಾಗಿ ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದ್ದಾರೆ. 1994 ರ ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ಅವರು ನನ್ನ ವಿಷಯದಲ್ಲಿಯೂ ಹೀಗೆ … Continued