ಯೋಗ ನೇಪಾಳದ್ದು ಎಂದು ಮತ್ತೆ ವಿವಾದ ಸೃಷ್ಟಿಸಿದ ಒಲಿ

ಕಠ್ಮಂಡು: ವಿಶ್ವದಾದ್ಯಂತ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗಿದೆ. ಆದರೆ ಭಾರತದ ನೆರೆರಾಷ್ಟ್ರ ನೇಪಾಳದ ಉಸ್ತುವಾರಿ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಯೋಗದ ಬಗ್ಗೆ ಹೇಳಿಕೆಯನ್ನು ನೀಡಿ ವಿವಾದ ಸೃಷ್ಟಿಸಿದ್ದಾರೆ. “ಯೋಗ” ನೇಪಾಳದಲ್ಲಿ ಜನಿಸಿದ್ದೇ ಹೊರತು ಭಾರತದಲ್ಲಲ್ಲ ಎಂದು ಹೇಳಿ ವಿವಾದ ಸೃಷ್ಟಿಸಿದ್ದಾರೆ. ಯೋಗವು ನೇಪಾಳದ್ದು, ಭಾರತದ್ದಲ್ಲ. ಯೋಗ ಅಸ್ತಿತ್ವಕ್ಕೆ ಬಂದ ಸಮಯದಲ್ಲಿ, ಭಾರತದ ಸ್ವರೂಪ ಈಗಿನಂತಿರಲಿಲ್ಲ ಬದಲಾಗಿ … Continued