ಅವರು ಮನೆಯಲ್ಲಿ ಧ್ವಜಾರೋಹಣ ಮಾಡ್ತಾರೆ’ : ಮುಂದಿನ ವರ್ಷ ಕೆಂಪುಕೋಟೆಯಲ್ಲಿ ಭೇಟಿಯಾಗೋಣ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಖರ್ಗೆ ವ್ಯಂಗ್ಯ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಿ ನರೇಂದ್ರ ಮೋದಿಯವರ ಸ್ವಾತಂತ್ರ್ಯೋತ್ಸವ ಭಾಷಣದ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿಯವರ ‘ಕೆಂಪುಕೋಟೆಯಲ್ಲಿ ಮುಂದಿನ ವರ್ಷ ಭೇಟಿಯಾಗೋಣ’ ಎಂಬ ಕಾಮೆಂಟ್‌ಗೆ ಪ್ರತಿಕ್ರಿಯಿಸಿದ ಖರ್ಗೆ, ಪ್ರಧಾನಿಯವರ ಹೇಳಿಕೆಗಳು ಅವರ “ಅಹಂಕಾರ”ವನ್ನು ತೋರಿಸುತ್ತದೆ ಮತ್ತು ಮುಂದಿನ ವರ್ಷ “ತಮ್ಮ ಮನೆಯಲ್ಲಿ” ಧ್ವಜಾರೋಹಣ ಮಾಡಲಿದ್ದಾರೆ ಎಂದು ಹೇಳಿದರು. ಅವರು [ಮೋದಿ] ಮುಂದಿನ … Continued