ಖಾಸಗಿ ಶಾಲೆಗಳಲ್ಲಿ ‌ಶುಲ್ಕ ನಿಗದಿ: ಶಿಕ್ಷಣ ಸಚಿವರ ಜೊತೆ ಸಭೆ

posted in: ರಾಜ್ಯ | 0

ಬೆಂಗಳೂರು: ನಗರದ ಖಾಸಗಿ ಶಾಲೆಗಳಲ್ಲಿ ‌ಶುಲ್ಕ ನಿಗದಿ ಸಂಬಂಧ ಸದ್ಯದಲ್ಲೇ ಶಿಕ್ಷಣ ಸಚಿವರು ಹಾಗೂ ಸಂಬಂಧಪಟ್ಟವರ ಜೊತೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಖಾಸಗಿ ಶಾಲೆಗಳ ಶುಲ್ಕ ಕಡಿಮೆ ಮಾಡುವುದಿಲ್ಲವೆಂದು ‌ ಖಾಸಗಿ ಶಾಲೆಗಳ ಒಕ್ಕೂಟ ಹೇಳಿರುವುದು ನನ್ನ ಗಮನಕ್ಕೆ ಬಂದಿದೆ ಎಂದುಹೇಳಿದ ಅವರು, ಸದ್ಯದಲ್ಲೇ … Continued