ಪರಿಶಿಷ್ಟ ಜಾತಿಗೆ ಸೇರಿದವರೆಂದು ತಿಳಿದು ಮಹಿಳೆಯ ದೇಹ ಮುಟ್ಟುತ್ತಾನೆಂಬುದು ನಂಬಲಸಾಧ್ಯ ಎಂದ ಕೇರಳ ಕೋರ್ಟ್ : ಸಿವಿಕ್ ಚಂದ್ರನ್‌ಗೆ ಜಾಮೀನು
ತಿರುವನಂತಪುರಂ: ಪರಿಶಿಷ್ಟ ಜಾತಿಗೆ ಸೇರಿದವಳು ಎಂದು ತಿಳಿದು ಆಕೆಯ ದೇಹವನ್ನು ಮುಟ್ಟುತ್ತಾನೆ ಎಂಬುದು ನಂಬಲಾಗದ ಸಂಗತಿ ಎಂದು ಕೋಯಿಕ್ಕೋಡ್ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಹೇಳಿದೆ. ಲೇಖಕ ಮತ್ತು ಸಾಮಾಜಿಕ ವಿಮರ್ಶಕ ಸಿವಿಕ್ ಚಂದ್ರನ್ ಅವರ ಮೇಲೆ 30 ವರ್ಷ ವಯಸ್ಸಿನ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಮೊಕದ್ದಮೆ ದಾಖಲಿಸಿದ್ದರು ನಿರೀಕ್ಷಣಾ ಜಾಮೀನು ನೀಡುವಾಗ ಕೇರಳದ ಕೋಝಿಕ್ಕೋಡ್ ಜಿಲ್ಲಾ … Continued