ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕಲ್ವಾ, ಮುಸ್ಲಿಂ ಹೆಣ್ಮಕ್ಕಳು ತಲೆ ಮೇಲೆ ಬಟ್ಟೆ ಹಾಕಿಕೊಳ್ಳಲಿ, ನಿಮಗೇನು ತೊಂದರೆ: ಸಿದ್ದರಾಮಯ್ಯ ಪ್ರಶ್ನೆ

posted in: ರಾಜ್ಯ | 0

ಮೈಸೂರು: ‘ಕೆಲವೆಡೆ ಹಿಂದೂ ಹೆಣ್ಣು ಮಕ್ಕಳು ಹಾಗೂ ಜೈನ ಹೆಣ್ಣುಮಕ್ಕಳು ತಲೆ ಮೇಲೆ ಸೆರಗು ಹಾಕುವುದಿಲ್ಲವಾ? ಸ್ವಾಮೀಜಿಗಳು ಕೂಡಾ ತಲೆ ಮೇಲೆ ಬಟ್ಟೆ ಹಾಕುವುದಿಲ್ಲವೇ? ಮುಸ್ಲಿಂ ಹೆಣ್ಣುಮಕ್ಕಳು ತಲೆ ಮೇಲೆ ಬಟ್ಟೆ ಹಾಕಿಕೊಳ್ಳಲಿ ಬಿಡಿ,. ಅದರಿಂದ ನಿಮಗೇನು ತೊಂದರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ … Continued