ಉತ್ತರ ಕನ್ನಡದಲ್ಲಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಕುರಿತು ಶೀಘ್ರವೇ ತೀರ್ಮಾನ: ಆರೋಗ್ಯ ಸಚಿವ ಡಾ.ಸುಧಾಕರ

posted in: ರಾಜ್ಯ | 0

ಕಾರವಾರ: ಸಾಮಾಜಿಕ ಜಾಲತಾಣದಲ್ಲಿ ಈಗ ಉತ್ತರ ಕನ್ನಡದ ಜನರಿಂದ ನಡೆಯುತ್ತಿರುವ ‘ನೋ ಹಾಸ್ಪಿಟಲ್ ನೋ ವೋಟ್‌ ’ ಅಭಿಯಾನ ದಿನದಿಂದ ದಿನಕ್ಕೆ ವ್ಯಾಪಕತೆ ಪಡೆಯುತ್ತಿದ್ದು, ಇದಕ್ಕೆ ಪ್ರತಿಕ್ರಿಯಿಸಿ ಆರೋಗ್ಯ ಸಚಿವ ಡಾ. ಕೆ.ಸುಧಾಕರ ಟ್ವೀಟ್‌ ಮಾಡಿದ್ದಾರೆ. ಕೆಲದಿನಗಳ ಹಿಂದೆ ಶಿರೂರಿನಲ್ಲಿ ಆಂಬುಲೆನ್ಸ್‌ ಅಪಘಾತದ ನಂತರ ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಬೇಕು … Continued