ಉಸಿರಾಟದ ಸಮಸ್ಯೆ ಎದುರಾದ ಕೊರೊನಾ ಸೋಂಕಿತರಿಗೆ ಕೇಂದ್ರ ಆರೋಗ್ಯ ಸಚಿವಾಲಯದ ಮಹತ್ವದ ಸಲಹೆ
ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರು ಉಸಿರಾಟದ ಸಮಸ್ಯೆ ಅನುಭವಿಸಿದರೆ ಮಾಡಬೇಕಾದ ಪ್ರೋನಿಂಗ್ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಮಾಹಿತಿ ನೀಡಿದೆ. ಆಮ್ಲಜನಕ ಮಟ್ಟ ಸುಧಾರಿಸಿಕೊಳ್ಳಲು ಮಾಡಬೇಕಾದ ಪ್ರೋನಿಂಗ್ ಬಗ್ಗೆ ವಿಸ್ತೃತ ವರದಿಯನ್ನ ತಯಾರಿಸಲಾಗಿದೆ. ದೇಶದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿರೋದ್ರ ಹಿನ್ನೆಲೆ ಆಸ್ಪತ್ರೆಗಳ ಅಭಾವ ಕಂಡುಬರುತ್ತಿದೆ. ಹೀಗಾಗಿ ವೈದ್ಯರು ಆದಷ್ಟು ಮನೆಯಲ್ಲೇ ಚಿಕಿತ್ಸೆ ಪಡಯಿರಿ … Continued