ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನ ಅಸ್ವಸ್ಥ

ಚಿಕ್ಕೋಡಿ : ಕಲುಷಿತ ನೀರು ಕುಡಿದು 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಸನಾಳ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗ್ರಾಮದ ಬೋರ್​ವೆಲ್ ಮೂಲಕ ನಲ್ಲಿಗೆ ನೀರು ಸರಬರಾಜು ಮಾಡಲಾಗುತ್ತದೆ. ನೀರು ಸರಬರಾಜು ಮಾಡುವ ಪೈಪ್​ ಒಡೆದು ಕೊಳಚೆ ನೀರು ಮಿಶ್ರಣವಾಗಿದೆ. ಈ ನೀರು ಕುಡಿದು 30ಕ್ಕೂ ಹೆಚ್ಚು ಜನರು ವಾಂತಿ, … Continued

ಮಗಳು ಜಾನಕಿ ಧಾರಾವಾಹಿ ಖ್ಯಾತಿಯ ಕಿರುತೆರೆಯ ನಟ ಮಂಡ್ಯ ರವಿಪ್ರಸಾದ ಇನ್ನಿಲ್ಲ

ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಟ, ಮಗಳು ಜಾನಕಿ ಖ್ಯಾತಿಯ ನಟ ಮಂಡ್ಯ ರವಿಪ್ರಸಾದ ನಿಧನರಾಗಿದ್ದಾರೆ. ಧಾರಾವಾಹಿಯ ಚಂದು ಭಾರ್ಗಿಯಾಗಿ ಪ್ರೇಕ್ಷಕರ ಹೃದಯ ಗೆದ್ದಿದ್ದಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಕಿರುತೆರೆ  ನಟ ರವಿಪ್ರಸಾದ ಕಳೆದ ಒಂದು ತಿಂಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು, (ಸೆಪ್ಟೆಂಬರ್ 14) ಸಂಜೆ 6 ಗಂಟೆ … Continued