ವಿಡಿಯೋ | ಅದೇ ಮಾತ್ರೆ ; ಅಮೆರಿಕದಲ್ಲಿ ₹85 ಸಾವಿರ…ಭಾರತದಲ್ಲಿ ₹35 ! ‘ನಮ್ಮನ್ನು ದರೋಡೆ ಮಾಡಲಾಗ್ತಿದೆ ಎಂದ ಅಮೆರಿಕ ಮಹಿಳೆ
ನವದೆಹಲಿ: ಭಾರತ ಮತ್ತು ಅಮೆರಿಕದ ಆರೋಗ್ಯ ಸೇವೆಗಳ ವೆಚ್ಚದ ನಡುವಿನ ಭಾರೀ ವ್ಯತ್ಯಾಸವನ್ನು ತೋರಿಸಿದ ಅಮೆರಿಕದ ಮಹಿಳೆಯೊಬ್ಬರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಗಮನ ಸೆಳೆದಿದೆ. ಇನ್‌ಸ್ಟಾಗ್ರಾಂನಲ್ಲಿ “Indian vs American Healthcare” ಎಂಬ ಶೀರ್ಷಿಕೆಯಲ್ಲಿ ವಿಡಿಯೊ ಹಂಚಿಕೊಂಡಿರುವ ಲಿಜ್ (Liz) ಎಂಬ ಮಹಿಳೆ, ಅಮೆರಿಕದಲ್ಲಿ ಆರೋಗ್ಯ ಸೇವೆಗಳ ಹೆಸರಿನಲ್ಲಿ ಜನರನ್ನು “ದರೋಡೆ” ಮಾಡಲಾಗುತ್ತಿದೆ ಎಂದು … Continued