ಕಾಸರಗೋಡು : ಕೇವಲ 3 ತಾಸುಗಳ ಅಂತರದಲ್ಲಿ ಅಣ್ಣ-ತಮ್ಮ ಹೃದಯಾಘಾತದಿಂದ ಸಾವು
ಕಾಸರಗೋಡು: ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಸಹೋದರರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಕುಂಬ್ಡಾಜೆ ಗ್ರಾಮ ಪಂಚಾಯಿತಿಯ ಉಬ್ರಂಗಲದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಮೃತರನ್ನು ರಾಮಕೃಷ್ಣ ಭಟ್ (70) ಹಾಗೂ ಅವರ ಕಿರಿಯ ಸಹೋದರ ಕೇಶವ ಭಟ್ (65) ಎಂದು ಗುರುತಿಸಲಾಗಿದೆ. ಇಬ್ಬರೂ ಅವಿವಾಹಿತರಾಗಿದ್ದರು. ಭಾನುವಾರ ಸಂಜೆ ಸುಮಾರು 7 … Continued