ಬೆಳಿಗ್ಗೆ 2:30ಕ್ಕೆ ಸ್ನೇಹಿತನಿಗೆ ಸಂದೇಶ, 45 ನಿಮಿಷ ಸಿಪಿಆರ್‌ʼ… : ನಾನಾ ಪಾಟೇಕರ್ ಅಂತಿಮ ಕ್ಷಣಗಳು…

ನಟ ನಾನಾ ಪಾಟೇಕರ್ ಅವರ ಸಾವಿಗೆ ಮುನ್ನದ ಕೊನೆಯ ಕೆಲವು ಗಂಟೆಗಳ ವಿವರಗಳು ಇದೀಗ ಬೆಳಕಿಗೆ ಬಂದಿವೆ. ಅಕ್ಟೋಬರ್ 8ರ ಗುರುವಾರ ತಡರಾತ್ರಿ ಅವರು ಎದೆನೋವಿನ ಬಗ್ಗೆ ಸ್ನೇಹಿತನಿಗೆ ಸಂದೇಶ ಕಳುಹಿಸಿದ್ದು, ಬಳಿಕ ಅವರ ಆರೋಗ್ಯ ಸ್ಥಿತಿ ವೇಗವಾಗಿ ಹದಗೆಟ್ಟಿದ್ದಾಗಿ ವರದಿಗಳು ತಿಳಿಸಿವೆ. ಗೋವಾದ ಮಣಿಪಾಲ್ ಆಸ್ಪತ್ರೆಯ ಆಂಕಾಲಜಿ ವಿಭಾಗದ ಮುಖ್ಯಸ್ಥ ಡಾ. ಸಾಲ್ಕರ್ ಅವರ … Continued

ಕಾಸರಗೋಡು : ಕೇವಲ 3 ತಾಸುಗಳ ಅಂತರದಲ್ಲಿ ಅಣ್ಣ-ತಮ್ಮ ಹೃದಯಾಘಾತದಿಂದ ಸಾವು

ಕಾಸರಗೋಡು:   ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಸಹೋದರರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ  ಕುಂಬ್ಡಾಜೆ ಗ್ರಾಮ ಪಂಚಾಯಿತಿಯ ಉಬ್ರಂಗಲದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಮೃತರನ್ನು ರಾಮಕೃಷ್ಣ ಭಟ್ (70) ಹಾಗೂ ಅವರ ಕಿರಿಯ ಸಹೋದರ ಕೇಶವ ಭಟ್ (65) ಎಂದು ಗುರುತಿಸಲಾಗಿದೆ. ಇಬ್ಬರೂ ಅವಿವಾಹಿತರಾಗಿದ್ದರು. ಭಾನುವಾರ ಸಂಜೆ ಸುಮಾರು 7 … Continued

ಮಂಗಳೂರು : ಭಜನೆ ಮಾಡುತ್ತಿದ್ದಾಗ ಕುಸಿದುಬಿದ್ದು ಯುವಕ ಸಾವು

ಮಂಗಳೂರು : ತೋಕೂರು ಸುಬ್ರಮಣ್ಯ ದೇವಸ್ಥಾನದ ಆವರಣದಲ್ಲಿ ಅಷ್ಟಮಿ ಪ್ರಯುಕ್ತ  ನಡೆಯುತ್ತಿದ್ದ ಭಜನೆ ಕಾರ್ಯಕ್ರಮದ ವೇಳೆ ಭಜನೆ ಮಾಡುತ್ತಿದ್ದ ಯುವಕನೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ (ಸೆ. 4) ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ತೋಕೂರು ನಿವಾಸಿ ಶ್ರೀನಾಥ ಶೆಟ್ಟಿಗಾರ (38) ಎಂದು ಗುರುತಿಸಲಾಗಿದ್ದು, ಭಜನೆ ಮಾಡುತ್ತಿದ್ದಾಗ ಅವರು ಏಕಾಏಕಿ … Continued

ಸಾಗರ : ಶಾಲೆಯಲ್ಲಿ ಹೃದಯಾಘಾತದಿಂದ 1ನೇ ತರಗತಿ ವಿದ್ಯಾರ್ಥಿ ಸಾವು

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಕರೂರು ಹೋಬಳಿ ಹಾಳಸಸಿ ಗ್ರಾಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ (heart attack) ಮೃತಪಟ್ಟ ಘಟನೆ ನಡೆದಿದೆ ಎಂದುವರದಿಯಾಗಿದೆ. ಬಾಲಕ ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದಾನೆ ಎನ್ನಲಾಗಿದೆ.  ಕೊಡನವಳ್ಳಿ ಗ್ರಾಮದ ಗೌತಮ ಜೈನ್ ಹಾಗೂ ಶಿಲ್ಪಾ ದಂಪತಿ ಪುತ್ರ ತ್ರಿಲೋ (6) ಮೃತ ಬಾಲಕ … Continued

ಬೆಂಗಳೂರು : ಕ್ರಿಕೆಟ್ ಆಡುತ್ತಿರುವಾಗಲೇ ಹೃದಯಾಘಾತದಿಂದ ಆಟಗಾರ ನಿಧನ

ಬೆಂಗಳೂರು : ಕರ್ನಾಟಕದ ಮಾಜಿ ವೇಗದ ಬೌಲರ್ ಎಸ್.ಎಲ್. ಅಕ್ಷಯ ಅವರು ಭಾನುವಾರ ಕ್ರಿಕೆಟ್ ಪಂದ್ಯವನ್ನಾಡುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅವರಿಗೆ 39 ವರ್ಷ ವಯಸ್ಸಾಗಿತ್ತು. 2014-15ರ ಋತುವಿನಲ್ಲಿ ರಣಜಿ ಟ್ರೋಫಿ ಮುಕುಟ ಮುಡಿಗೇರಿಸಿಕೊಂಡ ಕರ್ನಾಟಕ ತಂಡದ ಸದಸ್ಯರಾಗಿದ್ದ ಅಕ್ಷಯ ಅವರು, ಈ ದುರದೃಷ್ಟಕರ ಘಟನೆ ನಡೆದಾಗ ಕೆಎಸ್‌ಸಿಎ (KSCA) ಮೂರನೇ ಡಿವಿಷನ್ … Continued

ಕನ್ನಡ ಸಿನೆಮಾ-ಕಿರುತೆರೆಯ ಖ್ಯಾತ ನಟ ದಿಲೀಪ ರಾಜ ನಿಧನ

ಬೆಂಗಳೂರು : ಕನ್ನಡ ಸಿನೆಮಾ ಹಾಗೂ ಕಿರುತೆರೆಯ ಖ್ಯಾತ ನಟ, ನಿರ್ಮಾಪಕ, ಕಂಠದಾನ ಕಲಾವಿದ ದಿಲೀಪ ರಾಜ (48) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಯಕ ನಟ, ಪೋಷಕ ನಟ, ನಿರ್ಮಾಪಕ ಹೀಗೆ ವಿವಿಧ ರಂಗಗಳಲ್ಲಿ ಗುರುತಿಸಿಕೊಂಡಿದ್ದ ಅವರು ಸಿನೆಮಾ ಹಾಗೂ ಕಿರುತೆರೆ ಎರಡರಲ್ಲೂ ತೊಡಗಿಸಿಕೊಂಡಿದ್ದರು. ರಾತ್ರಿ ಮಲಗಿದ್ದ ದಿಲೀಪರಾಜ ((Dilip Raj) ಅವರಿಗೆ ಹೃದಯಾಘಾತವಾಗಿದೆ. ತಕ್ಷಣ … Continued

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ ; ಆಸ್ಪತ್ರೆಗೆ ದಾಖಲು

ಮುಂಬೈ : ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರಿಗೆ ಶನಿವಾರ (ಏಪ್ರಿಲ್ 11) ಹೃದಯಾಘಾತವಾಗಿದ್ದು, ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು,  ಸದ್ಯ ಅವರು ಆಸ್ಪತ್ರೆಯ ತುರ್ತು ವೈದ್ಯಕೀಯ ಸೇವೆಗಳ (EMS) ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಅವರ ಕುಟುಂಬ ಸದಸ್ಯರಿಂದಾಗಲಿ ಅಥವಾ ಆಸ್ಪತ್ರೆಯ … Continued

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ಮೊದಲು ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು

ಬೆಳಗಾವಿ : ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಮೃತ ವಿದ್ಯಾರ್ಥಿನಿಯನ್ನು ಭೂಮಿಕಾ  (17) ಎಂದು ಗುರುತಿಸಲಾಗಿದೆ. ಪರೀಕ್ಷೆ ಬರೆಯಲು ತೆರಳುವ ಸಲುವಾಗಿ ಸ್ನಾನ ಮುಗಿಸಿಕೊಂಡು ಹೊರಬರುತ್ತಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡು … Continued

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಬೆಂಗಳೂರು: ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ (84 ವರ್ಷ) ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಎಚ್‌.ವಿ ಅನಂತ ಸುಬ್ಬರಾವ್ ಬುಧವಾರ (ಜ.28) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅನಂತ್ ಸುಬ್ಬರಾವ್ ಅವರಿಗೆ ಬೆಂಗಳೂರಿನ ತಮ್ಮ ಮನೆಯಲ್ಲೇ … Continued

ನಡು ರಸ್ತೆಯಲ್ಲೇ ವ್ಯಕ್ತಿಗೆ ಹೃದಯಾಘಾತ ; ಪತ್ನಿ ಅಂಗಲಾಚಿ ಬೇಡಿಕೊಂಡರೂ ನೆರವಿಗೆ ಬಾರದ ಜನ…!

ಬೆಂಗಳೂರು: ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬನಿಗೆ ನಡುರಸ್ತೆಯಲ್ಲೇ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಂತೆ ಆತನ ಪತ್ನಿ ಎಷ್ಟೇ ಅಂಗಲಾಚಿದರೂ ಯಾರೂ ನೆರವಿಗೆ ಬಾರದ ಅಮಾನವೀಯ ಘಟನೆ ನಡೆದಿದೆ ಎಂದು ವರದಿಯಾಗಿದೆ. ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಪತಿಯನ್ನು ಉಳಿಸಿಕೊಳ್ಳಲು ಪತ್ನಿ ಬೈಕ್ ಮೇಲೆ ಆಸ್ಪತ್ರೆಗಳಿಂದ ಆಸ್ಪತ್ರೆಗೆ ಅಲೆದಾಡಿದರೂ, ಸಕಾಲಕ್ಕೆ ಚಿಕಿತ್ಸೆ ಸಿಗದೆ ಯುವಕ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ದಕ್ಷಿಣ ಬೆಂಗಳೂರಿನ ಬಾಲಾಜಿ … Continued