ಕನ್ನಡದ ಪವರ್‌ ಸ್ಟಾರ್‌ ಪುನೀತ ರಾಜಕುಮಾರ ಇನ್ನಿಲ್ಲ..ತೀವ್ರ ಹೃದಯಾಘಾತದಿಂದ ನಿಧನ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‌ಕುಮಾರ್‌  (46) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಆರೋಗ್ಯದಲ್ಲಿ ತೀವ್ರ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಇಂದು ಮಧ್ಯಾಹ್ನ11:30ಕ್ಕೆ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಅವರ ಸ್ಥಿತಿ ಗಂಭೀರವಾಗಿದೆ ಎಂದು ವಿಕ್ರಂ ಆಸ್ಪತ್ರೆ ವೈದ್ಯರು ತಿಳಿಸಿದ್ದರು. ಅವರಿಗೆ ಎಲ್ಲ ರೀತಿಯ ಚಿಕಿತ್ಸೆ ನೀಡಲಾಗಿತ್ತಿದ್ದು, ಅವರನ್ನು ಉಳಿಸಿಕೊಳ್ಳಲು ಮಾಡಲಾಗುತ್ತಿದೆ ಎಂದು ಆಸ್ಪತ್ರೆ ವೈದ್ಯರು … Continued

ಹೃದಯಾಘಾತ: ಬಿಜೆಪಿ ಹಿರಿಯ ನಾಯಕ ವಾಲ್ಮೀಕಿ ನಾಯಕ ನಿಧನ

ಕಲಬುರಗಿ: ಬಿಜೆಪಿಯ ಹಿರಿಯ ಧುರೀಣ ಹಾಗೂ ಮಾಜಿ ಶಾಸಕ ವಾಲ್ಮೀಕ ನಾಯಕ (೭೦) ಶುಕ್ರವಾರ (ಮಾ.೧೯) ಹೃದಯಾಪಘಾತದಿಂದ ನಿಧನರಾಗಿದ್ದಾರೆ. ಇಲ್ಲಿನ ಜಯದೇವ ಆಸ್ಪತ್ರೆಯಲ್ಲಿ ತೀವ್ರ ಎದೆ ನೋವಿನಿಂದಾಗಿ ದಾಖಲಾಗಿದ್ದು, ಬೆಳಿಗ್ಗೆ 9 ಗಂಟೆಗೆ ನಿಧನರಾಗಿದ್ದಾರೆ. ನಾಯಕ ಅವರು ಕಳೆದ ಬಾರಿ ಚಿತ್ತಾಪುರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ಮೊದಲು ಅವರಿಗೆ ಹೃದಯ ಶಸ್ತ್ರಚಿಕಿತ್ಸೆಯಾಗಿದ್ದು, … Continued