ಹೃದಯ ಕರಗಿಸುವ ವೀಡಿಯೊ…| ಅಮ್ಮ ಬದುಕಿದ್ದಾಳೆಂದು ದೇಹವನ್ನು ನೀರಿನಿಂದ ಎಳೆದು ತರುತ್ತಿರುವ ಬಾಲಕ
ಚಂಡೀಗಢ: ಇತ್ತೀಚಿನ ಇತಿಹಾಸದಲ್ಲೇ ಅತ್ಯಂತ ಭೀಕರ ಪ್ರವಾಹದಿಂದ ತತ್ತರಿಸಿರುವ ಪಂಜಾಬ್‌ಗೆ ಸೆಪ್ಟೆಂಬರ್ 9 ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಪ್ರವಾಹ ಪರಿಸ್ಥಿತಿ ಮತ್ತು ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಗಳನ್ನು ಪರಿಶೀಲಿಸಲಿದ್ದಾರೆ. ಬಿಜೆಪಿಯ ಪಂಜಾಬ್ ಘಟಕವು X ನಲ್ಲಿ ಪೋಸ್ಟ್‌ನಲ್ಲಿ ಪ್ರಧಾನಿ ಗುರುದಾಸಪುರಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಅಲ್ಲಿ ರೈತರು ಸೇರಿದಂತೆ ಪ್ರವಾಹ ಪೀಡಿತ … Continued