ಧಾರವಾಡ: ಎಸ್‌ಡಿಎಂ ಆಸ್ಪತ್ರೆಯಿಂದ ಬೆಳಗಾವಿ ಯುವಕನಿಗೆ ಕಸಿ ಮಾಡಲು ಜಿರೋ ಟ್ರಾಫಿಕ್‌ನಲ್ಲಿ ತೆರಳಿತು ಯುವತಿಯ ಹೃದಯ

posted in: ರಾಜ್ಯ | 0

ಧಾರವಾಡ: ಮೆದುಳು ನಿಷ್ಕ್ರಿಯಗೊಂಡ ಯುವತಿಯ ಅಂಗಾಂಗಳು ನಾಲ್ಕು ಜನರಿಗೆ ಜೀವದಾನ ಮಾಡಿವೆ. ಇದಕ್ಕಾಗಿ ಝೀರೊ ಟ್ರಾಫಿಕ್ ಮೂಲಕ ಇಲ್ಲಿನ ಎಸ್‌ಡಿಎಂ ಆಸ್ಪತ್ರೆಯಿಂದ ಅಂಗಾಂಗಗಳನ್ನು ಸಾಗಿಸಲಾಯಿತು. 17 ವರ್ಷದ ಹುಡುಗಿ ಇಲ್ಲಿನ ಎಸ್‌ಡಿಎಂ ಆಸ್ಪತ್ರೆಯಲ್ಲಿ ಕಳೆದ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವಳ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಪ್ರಕಟಿಸಿದರು. ಹೀಗಾಗಿ ಅವಳ … Continued