ವಿಡಿಯೋ | ಬಸ್‌ನಲ್ಲೇ ಮಹಿಳೆಗೆ ಹೃದಯಾಘಾತ ; ನೇರ ಆಸ್ಪತ್ರೆಗೆ ಬಸ್ ಚಲಾಯಿಸಿಕೊಂಡು ಬಂದು ಸಮಯಪ್ರಜ್ಞೆ ಮೆರೆದ ಚಾಲಕ
ತುಮಕೂರು: ಕೆಎಸ್‌ಆರ್‌ಟಿಸಿ ಬಸ್ ಚಾಲಕರೊಬ್ಬರು ಸಮಯಪ್ರಜ್ಞೆ, ಮಾನವೀಯತೆ ಮತ್ತು ಕರ್ತವ್ಯನಿಷ್ಠೆಯನ್ನು ಪ್ರದರ್ಶಿಸಿ, ಹೃದಯಾಘಾತ ಶಂಕೆಯಿಂದ ಅಸ್ವಸ್ಥಗೊಂಡ ಪ್ರಯಾಣಿಕರೊಬ್ಬರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ದೊರಕುವಂತೆ ಮಾಡುವ ಮೂಲಕ ಜೀವ ಉಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಘಟನೆ ನಡೆದಿದೆ. ತುಮಕೂರಿನಿಂದ ಮಧುಗಿರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಈ ಘಟನೆ ಸಂಭವಿಸಿದೆ. ಪ್ರಯಾಣದ ವೇಳೆ ಒಬ್ಬ ಪ್ರಯಾಣಿಕರಿಗೆ ಏಕಾಏಕಿ … Continued