ಗರಿಷ್ಠ ತಾಪಮಾನದ ನಂತರ ಬೆಂಗಳೂರಿನಲ್ಲಿ ಸುರಿದ ಆಲಿಕಲ್ಲು ಮಳೆ…ವೀಕ್ಷಿಸಿ

posted in: ರಾಜ್ಯ | 0

ಬೆಂಗಳೂರು: ಬೆಂಗಳೂರಿನ ಹಲವೆಡೆ ಇಂದು, ಭಾನುವಾರ ಭಾರೀ ಮಳೆಯಾಗಿದ್ದು, ಆಲಿಕಲ್ಲು ಸಹ ಬಿದ್ದಿದೆ. ಇನ್ನು ಮೂರು ದಿನಗಳ ಕಾಲ ಕರ್ನಾಟಕದ ರಾಜಧಾನಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ನಗರದ ನಿವಾಸಿಗಳು ಇಂದು, ಭಾನುವಾರ ಆಲಿಕಲ್ಲುಗಳ ದೃಶ್ಯಗಳನ್ನು ಪೋಸ್ಟ್ ಮಾಡಿದ್ದಾರೆ. ಬೆಂಗಳೂರು ನಿವಾಸಿಗಳು ಭಾರೀ ಮಳೆ ಮತ್ತು ಅಸಹನೀಯ ಬೇಸಿಗೆಯ ಬಿಸಿಯೊಂದಿಗೆ ಹೋರಾಡುತ್ತಿದ್ದಾರೆ. … Continued