ಹೊನ್ನಾವರ | ಗೇರುಸೊಪ್ಪ ಅಣೆಕಟ್ಟಿನಿಂದ ಶರಾವತಿ ನದಿಗೆ ನೀರು ಬಿಡುಗಡೆ

ಕಾರವಾರ : ಕರ್ನಾಟಕದಾದ್ಯಂತ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಲಿಂಗನಮಕ್ಕಿ ಹಾಗೂ ಗೇರುಸೊಪ್ಪ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಜಲಾಶಯದ ನೀರಿನ ಸಂಗ್ರಹ ಹೆಚ್ಚಾಗಿದ್ದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಡ್ಯಾಂನಿಂದ ಒಟ್ಟಾರೆ 75000 ಕ್ಯೂಸೆಕ್‌ … Continued

ವೀಡಿಯೊ..| ಭಾರೀ ಮಳೆಗೆ ದಿಢೀರ್‌ ಪ್ರವಾಹ ; ಮಗುಚಿದ 10 ಜನರಿದ್ದ ದೋಣಿ

ಸವಾಯಿ ಮಾಧೋಪುರ: ರಾಜಸ್ತಾನದ ಸವಾಯಿ ಮಾಧೋಪುರ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸುಮಾರು 10 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಸೂರ್ವಾಲ್ ಅಣೆಕಟ್ಟಿನ ಬಲವಾದ ಪ್ರವಾಹದಲ್ಲಿ ಮುಳುಗಿ ದುರಂತ ಸಂಭವಿಸಿದೆ. ಅಧಿಕಾರಿಗಳ ಪ್ರಕಾರ, ದೋಣಿ ಉಕ್ಕಿ ಹರಿಯುತ್ತಿದ್ದ ನೀರಿನ ಅಲೆಯಲ್ಲಿ ಸಿಲುಕಿಕೊಂಡು ಮಗುಚಿ ಬಿದ್ದಿದೆ. ಸ್ಥಳೀಯ ಗ್ರಾಮಸ್ಥರು ತಕ್ಷಣ ಸ್ಥಳಕ್ಕೆ ಧಾವಿಸಿ ಒಂಬತ್ತು ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. … Continued

ಭಾರಿ ಮಳೆ ಮುನ್ಸೂಚನೆ ; ಮೂರು ಜಿಲ್ಲೆಗಳ ಶಾಲೆಗಳಿಗೆ ಜುಲೈ 17ರಂದು ರಜೆ ಘೋಷಣೆ

 ಮಂಗಳೂರು/ಉಡುಪಿ/ಮಡಿಕೇರಿ: ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳ ಶಾಲೆಗಳಿಗೆ ಜುಲೈ 17ರಂದು ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 17ರಂದು ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ … Continued

ಭಾರಿ ಮಳೆ; ಕದ್ರಾ ಜಲಾಶಯದಿಂದ ನೀರು ಬಿಡುಗಡೆ

ಕಾರವಾರ : ಉತ್ತರ ಕನ್ನಡ ಜಿಲ್ಲಾದ್ಯಂತ ಭಾರಿ ಮಳೆಯಾಗುತ್ತಿದ್ದು ಜಲಾಶಯಗಳು ಭರ್ತಿಯಾಗುತ್ತಿವೆ. ಕಾರವಾರ ತಾಲೂಕಿನ ಕದ್ರಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ಭರ್ತಿಯಾಗುವ ಸನಿಹಕ್ಕೆ ತಲುಪಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 4 ಕ್ರಸ್ಟ್ ಗೇಟ್ ಗಳನ್ನು ತೆರೆದು ನೀರು ಹೊರಬಿಡಲಾಗುತ್ತಿದೆ. ಜಲಾಶಯದಿಂದ ನೀರು ಹೊರಬಿಡಲು ಜಿಲ್ಲಾಡಳಿತ ನಿಗದಿತ ಪಡಿಸಿದ 30 ಮೀಟರ್‌ ಮಟ್ಟ … Continued

ಭಾರಿ ಮಳೆ : ಜೂನ್ 17ರಂದು ಉತ್ತರ ಕನ್ನಡ ಜಿಲ್ಲೆಯ 8 ತಾಲೂಕಿನ ಅಂಗನವಾಡಿ, ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವುದನ್ನು ಪರಿಗಣಿಸಿ ಉತ್ತರ ಕನ್ನಡ ಜಿಲ್ಲೆಯ ಎಂಟು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜೂನ್ 17ರಂದು ರಜೆ ಘೋಷಿಸಲಾಗಿದೆ. ಜೂನ್ 17ರವರೆಗೆ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ … Continued

ಭಾರಿ ಮಳೆ ; ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ಇಂದು (ಜೂನ್ 13) ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ, ಅದರಲ್ಲಿಯೂ ವಿಶೇಷವಾಗಿ ಕರಾವಳಿ ತಾಲೂಕುಗಳಲ್ಲಿ ಶುಕ್ರವಾರ (ಜೂನ್ 13) ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ (ಜೂನ್ 13) ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ … Continued

ವ್ಯಾಪಕ ಮಳೆ | ಇಂದು ಧಾರವಾಡ ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಧಾರವಾಡ : ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಧಾರವಾಡ ಜಿಲ್ಲೆಗೆ ರೆಡ್ ಅಲರ್ಟ್ ಇರುವುದರಿಂದ ಮತ್ತು ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬುಧವಾರ ಸಂಜೆಯಿಂದ ವ್ಯಾಪಕವಾಗಿ ಮಳೆ ಆಗುತ್ತಿರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಧಾರವಾಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ಇಂದು ಜೂ.12 ರಂದು ಒಂದು … Continued

ಭಾರಿ ಮಳೆ : ಇಂದು (ಜೂನ್ 12) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ.

ಭಾರಿ ಮಳೆ ; ಇಂದು (ಜೂನ್ 12) ಉತ್ತರ ಕನ್ನಡ ಜಿಲ್ಲೆ ಐದು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ, ಅದರಲ್ಲಿಯೂ ವಿಶೇಷವಾಗಿ ಕರಾವಳಿ ತಾಲೂಕುಗಳಲ್ಲಿ ಗುರುವಾರ (ಜೂನ್ 12) ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಗುರುವಾರ (ಜೂನ್ 12) ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ … Continued

ಅತಿ ಭಾರಿ ಮಳೆ ಮುನ್ಸೂಚನೆ, ರೆಡ್‌ ಅಲರ್ಟ್‌ ಘೋಷಣೆ ; ಇಂದು ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಹವಮಾನ ಇಲಾಖೆ ಗುರುವಾರ (ಜೂನ್ 12) ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಗುರುವಾರ (ಜೂನ್ 12) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ … Continued