ಕರಾವಳಿಯಲ್ಲಿ ಭಾರೀ ಗಾಳಿ ಮಳೆ ಮುನ್ಸೂಚನೆ : ದೈತ್ಯ ಅಲೆಗಳ ಎಚ್ಚರಿಕೆ ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ
ಬೆಂಗಳೂರು : ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಭಾರತೀಯ ಹವಾಮಾನ ಇಲಾಖೆ (IMD) ಜೂನ್ 29 ರವರೆಗೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್ ೩೦ರ ವರೆಗೂ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಹಾಗೂ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ (IMD) ಸೂಚನೆ ನೀಡಿದೆ. ಗಾಳಿಯ ವೇಗ ತಾಸಿಗೆ ಸರಾಸರಿ … Continued