ವಿಪರೀತ ಮಳೆ : ನಾಳೆ (ಜುಲೈ 16) ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 10 ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಂಗಳವಾರ (ಜುಲೈ 16)ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರು ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಡುಗೋಡ ಹಾಗೂ ಹಳಿಯಾಳ ತಾಲೂಕು ಹೊರತುಪಡಿಸಿ ಜಿಲ್ಲೆಯ ಹತ್ತು ತಾಲೂಕುಗಳು, ಅಂದರೆ ಕಾರವಾರ ಅಂಕೋಲಾ, ಹೊನ್ನಾವರ, … Continued

ಭಾರಿ ಮಳೆ: ಉತ್ತರ ಕನ್ನಡ ಜಿಲ್ಲೆಯ 10 ತಾಲೂಕಿನ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15ಕ್ಕೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 10 ತಾಲೂಕಿನ ಶಾಲಾ-ಕಾಲೇಜುಗಳಿಗೆ ಸೋಮವಾರ (ಜುಲೈ 15)ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರು ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾರವಾರ ಅಂಕೋಲ, ಹೊನ್ನಾವರ, ಕುಮಟಾ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಮತ್ತು ಜೋಯಿಡಾ ತಾಲೂಕಿನ … Continued

ಮುಂಬೈನಲ್ಲಿ 6 ತಾಸಿನಲ್ಲಿ 30 ಸೆಂ.ಮೀ.ಗೂ ಅಧಿಕ ಮಳೆ : ರೈಲು ಸೇವೆಗಳಿಗೆ ತೊಂದರೆ, ಶಾಲಾ- ಕಾಲೇಜುಗಳು ಬಂದ್‌, 65 ಜನರ ರಕ್ಷಣೆ

ಮುಂಬೈ: ಕಳೆದ 24 ಗಂಟೆಗಳಲ್ಲಿ ಮುಂಬೈ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ವ್ಯಾಪಕವಾದ ಪ್ರದೇಶ ಜಲಾವೃತವಾಗಿದ್ದು, ಉಪನಗರ ರೈಲು ಸಂಚಾರಕ್ಕೆ ತೊಂದರೆಯಾಗಿದೆ ಸೋಮವಾರ ನಸುಕಿನ 1 ಗಂಟೆಯಿಂದ ಬೆಳಿಗ್ಗೆ 7 ಗಂಟೆಯವರೆಗಿನ ಆರು ಗಂಟೆಗಳ ಅವಧಿಯಲ್ಲಿ ಮುಂಬೈ ನಗರದ ಕೆಲವು ಪ್ರದೇಶಗಳಲ್ಲಿ 30 ಸೆಂ.ಮೀ.ಗೂ ಅಧಿಕ ಮಳೆ ದಾಖಲಾಗಿದೆ. ಭಾರತೀಯ ಹವಾಮಾನ ಇಲಾಖೆ … Continued

ಭಾರಿ ಮಳೆ : ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳ ಶಾಲೆಗಳಿಗೆ ಜುಲೈ 8 ರಂದು ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಕರಾವಳಿಯ ಐದು ತಾಲೂಕುಗಳಿಗೆ ಸೋಮವಾರ (ಜುಲೈ 8) ರಜೆ ಘೋಷಿಸಲಾಗಿದೆ. ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು … Continued

ಭಾರೀ ಮಳೆಗೆ ಶಿರಸಿ- ಕುಮಟಾ ಹೆದ್ದಾರಿ ಬಂದ್‌

ಶಿರಸಿ: ಉತ್ತರಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹಲವೆಡೆ ಸಂಪರ್ಕ ಕಡಿತಗೊಂಡಿದೆ. ಭಾರೀ ಮಳೆಯಿಂದಾಗಿ ಈಗ ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ- ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ. ಚಂಡಿಕಾ ಹೊಳೆಯಲ್ಲಿ ಪ್ರವಾಹ ಬಂದಿದ್ದು,  ಕುಮಟಾ ತಾಲೂಕಿನ ಕತಗಾಲ ಸಮೀಪ ಅಳಕೋಡ ಬಳಿ  ರಸ್ತೆ ಮೇಲೆ ನಾಲ್ಕೈದು ಅಡಿಗಳಷ್ಟು ನೀರು ಹರಿಯುತ್ತಿರುವುದರಿಂದ ರಸ್ತೆ ಬಂದ್ ಮಾಡಲಾಗಿದೆ. ಹೀಗಾಗಿ ರಸ್ತೆ … Continued

ಪ್ರವಾಸಿಗರಿಗೆ ಮಾಹಿತಿ: ಭಾರೀ ಮಳೆ, ಯಲ್ಲಾಪುರ ಸಾತೊಡ್ಡಿ ಜಲಪಾತ ವೀಕ್ಷಣೆಗೆ ನಿಷೇಧ

ಯಲ್ಲಾಪುರ : ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣವಾದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಸಾತೊಡ್ಡಿ ಜಲಪಾತ ವೀಕ್ಷಣೆಗೆ ಈಗ ಪ್ರವೇಶ ನಿಷೇಧಿಸಲಾಗಿದೆ. ಭಾರೀ ಮಳೆಯಿಂದಾಗಿ ಜಲಪಾತದಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ ಪ್ರವಾಸಿಗರಿಗೆ ಗುರುವಾರದಿಂದ ಮುಂದಿನ ಆದೇಶದವರೆಗೆ ಜಲಪಾತ ಪ್ರವೇಶವನ್ನು ಅರಣ್ಯ ಇಲಾಖೆ ನಿಷೇಧಿಸಿದೆ. ಈ ಕುರಿತು ಪ್ರವೇಶ ನಿರ್ಬಂಧದ ನಾಮಫಲಕ ಹಾಕಲಾಗಿದೆ. ಸಹಜವಾಗಿಯೇ … Continued

ಕರಾವಳಿಯಲ್ಲಿ ಭಾರೀ ಗಾಳಿ ಮಳೆ ಮುನ್ಸೂಚನೆ : ದೈತ್ಯ ಅಲೆಗಳ ಎಚ್ಚರಿಕೆ ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

ಬೆಂಗಳೂರು :  ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಭಾರತೀಯ ಹವಾಮಾನ ಇಲಾಖೆ (IMD) ಜೂನ್ 29 ರವರೆಗೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್‌ ೩೦ರ ವರೆಗೂ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಹಾಗೂ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ (IMD) ಸೂಚನೆ ನೀಡಿದೆ. ಗಾಳಿಯ ವೇಗ ತಾಸಿಗೆ ಸರಾಸರಿ … Continued

ಭಾರೀ ಮಳೆ: ಜೂನ್‌ 28ರಂದು ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆ ಹಾಗೂ ಪ್ರವಾಹದ ಹಿನ್ನೆಲೆಯಲ್ಲಿ ನಾಳೆ, ಶುಕ್ರವಾರ (ಜೂನ್‌ 28)ರಂದು ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಶುಕ್ರವಾರ (ಜೂನ್‌ 28)ರಂದು ರಜೆ ಘೋಷಿಸಲಾಗಿದೆ. ಬುಧವಾರ ಬೆಳಗ್ಗಿನಿಂದಲೇ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ … Continued

ಭಾರೀ ಮಳೆ : ನಾಳೆ (ಜೂನ್‌ 27) ದಕ್ಷಿಣ ಕನ್ನಡ ಜಿಲ್ಲೆ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜೂನ್ 27 ರಂದು ರಜೆ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ 27-06-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಬುಧವಾರ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಲ್ಕೈದು ದಿನ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದ್ದು, ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಬಿರುಗಾಳಿ ಸಹಿತ … Continued