ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಎರಡು ದಿನ ಭಾರೀ ಮಳೆ ನಿರೀಕ್ಷೆ

posted in: ರಾಜ್ಯ | 0

ಬೆಂಗಳೂರು: ಕೆಲದಿನಗಳಿಂದ ನಾಪತ್ತೆಯಾ ಆತಂಕ ಮೂಡಿಸಿದ್ದ ಮುಂಗಾರು ಮಳೆ ಕರ್ನಾಟಕದಲ್ಲಿ ಮತ್ತೆ ಜೀವ ಪಡೆದುಕೊಂಡಿದೆ. ಎಲ್ಲೆಡೆ ವರುಣನ ಆರ್ಭಟ ಜೋರಾಗುತ್ತಿದೆ. ಕರಾವಳಿ ಭಾಗದಲ್ಲಿ ಭಾರೀ ಮಳೆಯ ಜತೆಗೆ ಗಾಳಿಯ ರಭಸವೂ ಹೆಚ್ಚಾಗಿದೆ. ಮಲೆನಾಡು ಭಾಗದಲ್ಲಿ ಸೋಮವಾರ ಮುಂಜಾನೆಯಿಂದ ಮತ್ತೆ ಮಳೆ ಜೋರಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ ಮತ್ತು ಕೊಡಗು … Continued