ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಶಿವಮೊಗ್ಗ : ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಜೂನ್‌ 27ರಿಂದ ಸೆಪ್ಟೆಂಬರ್‌ 15ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಿದ್ದಾರೆ. ಮಳೆಗಾಲದ ಅವಧಿಯಲ್ಲಿ ಆಗುಂಬೆ ಘಾಟಿಯಲ್ಲಿ ಭೂಕುಸಿತವಾಗುವ ಸಂಭವ ಇರುವುದರಿಂದ ಜೂನ್‌ 27ರಿಂದ ಸೆಪ್ಟೆಂಬರ್‌ 15ರ ವರೆಗೆ ಭಾರೀ ವಾಹನ ಸಂಚಾರ … Continued

ಶಿರಾಡಿಘಾಟ್‌ನಲ್ಲಿ ಮತ್ತೆ ಭೂಕುಸಿತ : ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ

ಹಾಸನ: ರಾಜಧಾನಿ ಬೆಂಗಳೂರು ಹಾಗೂಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ಶಿರಾಢಿಘಾಟ್‌ನಲ್ಲಿ ಇಂದು, ಗುರುವಾರ ಮತ್ತೆ ಭೂಕುಸಿತವಾಗಿದೆ. ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ವಾರದ ಹಿಂದೆ ಅಲ್ಪ ಪ್ರಮಾಣದಲ್ಲಿ ರಸ್ತೆ ಕುಸಿದಿದ್ದ ರಸ್ತೆ, ಇಂದು ಮಧ್ಯಾಹ್ನದ ವೇಳೆಗೆ ಮತ್ತೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗಿದೆ. ಲಘು ವಾಹನಗಳಿಗೆ ಏಕ … Continued