‘ದೇಶವನ್ನು ಏಕೆ ಹಾಳು ಮಾಡುತ್ತಿದ್ದೀರಿ?’: ಅಭಿಜೀತ್ ದೀಪ್ಕೆಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ತರಾಟೆ ; ವಿಡಿಯೋ ವೈರಲ್‌

ನವದೆಹಲಿ: ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ವಿರುದ್ಧದ ಪ್ರತಿಭಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿ, ಐದು ದಿನಗಳ ನ್ಯಾಯಾಂಗ ಬಂಧನಕ್ಕೆ ಗುರಿಯಾಗಿರುವ ತಮ್ಮ ಸಹಚರರ ಪರವಾಗಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ ದೀಪ್ಕೆ, ಬುಧವಾರ ದೆಹಲಿಗೆ ಬಂದಿಳಿದಾಗ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ದಿಪ್ಕೆ ವಿಮಾನ ನಿಲ್ದಾಣದಿಂದ … Continued