ವಿಡಿಯೋ | ನೋಡನೋಡುತ್ತಿದ್ದಂತೆ ಲ್ಯಾಂಡಿಂಗ್ ವೇಳೆ ಎರಡು ಹೆಲಿಕಾಪ್ಟರ್ಗಳು ಡಿಕ್ಕಿ : ಓರ್ವ ಸಾವು | ಆ ಕ್ಷಣದ ದೃಶ್ಯ ಸೆರೆ
ನವದೆಹಲಿ: ನೇಪಾಳದ ಸೋಲುಖುಂಬು ಜಿಲ್ಲೆಯ ಪರ್ವತ ಪ್ರದೇಶದಲ್ಲಿ ಲ್ಯಾಂಡಿಂಗ್ ಆಗುವ ವೇಳೆ ಎರಡು ಹೆಲಿಕಾಪ್ಟರ್ಗಳು ಪರಸ್ಪರ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಓರ್ವ ವಿದೇಶಿ ಪ್ರಜೆ ಮೃತಪಟ್ಟಿದ್ದಾರೆ. ಮತ್ತೊಬ್ಬ ಪ್ರಯಾಣಿಕ ಗಾಯಗೊಂಡಿದ್ದಾರೆ. ನೇಪಾಳದ ಸೋಲುಖುಂಬು ಜಿಲ್ಲೆಯ ಖುಂಬು ಪಸಾಂಗ್ ಲ್ಹಾಮು ಗ್ರಾಮೀಣ ಪುರಸಭೆಯ ವಾರ್ಡ್ ಸಂಖ್ಯೆ 4ರಲ್ಲಿರುವ ಫೆರಿಚೆ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಈ ಅಪಘಾತ ಸಂಭವಿಸಿದೆ ಎಂದು … Continued