ಯಡಿಯೂರಪ್ಪ ಕುಳಿತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹಾರಿಬಂದ ಪ್ಲಾಸ್ಟಿಕ್ ಚೀಲಗಳು: ಹೆಲಿಪ್ಯಾಡ್‌ನಲ್ಲಿ ಇಳಿಯಲು ಅಡಚಣೆ | ವೀಕ್ಷಿಸಿ
ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ವೇಳೆ ಪೈಲಟ್ ಸಮಯ ಪ್ರಜ್ಞೆಯಿಂದ ಸ್ವಲ್ಪದರಲ್ಲಿ ಅನಾಹುತ ತಪ್ಪಿದೆ. ಜೇವರ್ಗಿ ಪಟ್ಟಣದ ಹೊರವಲಯದ ವಿಜಯಪುರ ರಸ್ತೆಯ ಪಕ್ಕದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್‍ನಲ್ಲಿ ಈ ಘಟನೆ ನಡೆದಿದೆ. ಜೇವರ್ಗಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲು ಯಡಿಯೂರಪ್ಪ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ್ದರು. ಯಡಿಯೂರಪ್ಪ ಅವರಿದ್ದ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ … Continued