ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: 7 ಮಂದಿ ಸಾವು
ಡೆಹ್ರಾಡೂನ್ : ಕೇದಾರನಾಥ ದೇವಸ್ಥಾನದಿಂದ ಉತ್ತರಾಖಂಡದ ಗುಪ್ತಕಾಶಿಗೆ ಹಾರುತ್ತಿದ್ದ ಹೆಲಿಕಾಪ್ಟರ್ ಕಾಡಿನಲ್ಲಿ ಪತನಗೊಂಡು ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಆರ್ಯನ್ ಏವಿಯೇಷನ್ ಹೆಲಿಕಾಪ್ಟರ್ 10 ನಿಮಿಷಗಳ ಪ್ರಯಾಣದ ಸಮಯದಲ್ಲಿ ಗೌರಿಕುಂಡ ಮತ್ತು ಸೋನ್‌ಪ್ರಯಾಗ್ ನಡುವೆ ಪತನಗೊಂಡಿತು. ಅಪಘಾತದಲ್ಲಿ ಪೈಲಟ್ ಸೇರಿದಂತೆ ಏಳು ಜನರು ಸಾವಿಗೀಡಾಗಿದ್ದಾರೆ. ಈ ಘಟನೆ ಬೆಳಿಗ್ಗೆ 5:20 ಕ್ಕೆ ಸಂಭವಿಸಿದ್ದು,ಆರು ಯಾತ್ರಿಕರು … Continued