ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ.. ಬರಲಿದೆ ಹೊಸ ನಿಯಮ..!
ನವದೆಹಲಿ: ಮಕ್ಕಳನ್ನು ಬೈಕಿನ ಹಿಂಬದಿಗೆ ಕೂಡ್ರಿಸಿಕೊಂಡು ಹೋಗಲು ಕೇಂದ್ರ ಸರ್ಕಾರ ಹೊಸ ನಿಯಮವನ್ನು ಜಾರಿಗೆ ತರಲಿದೆ. ಈ ಹೊಸ ನಿಯಮದ ಪ್ರಕಾರ 9 ತಿಂಗಳಿಂದ 4 ವರ್ಷದೊಳಗಿನ ಮಕ್ಕಳನ್ನು ಬೈಕಿನಲ್ಲಿ ಕೂಡ್ರಿಸಿಕೊಂಡು ಹೋಗುವುದಾದರೆ ಕ್ರ್ಯಾಶ್ ಹೆಲ್ಮೆಟ್ ಧರಿಸಬೇಕು ಎಂದು ನಿಯಮ ಸೂಚಿಸಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ(ಎಂಒಆರ್‌ಟಿಎಚ್), ಸಣ್ಣ ಮಕ್ಕಳನ್ನು ದ್ವಿಚಕ್ರ ವಾಹನದ … Continued