ಪತ್ನಿ ಸಾವಿನಿಂದ ಮನನೊಂದು ಪತಿ, ಇಬ್ಬರು ಹೆಣ್ಣುಮಕ್ಕಳು ಆತ್ಮಹತ್ಯೆ

posted in: ರಾಜ್ಯ | 0

ಬೆಳಗಾವಿ: ಹೆಂಡತಿಯ ಸಾವಿನಿಂದ ಮನನೊಂದ ಗಂಡ ತನ್ನ ಇಬ್ಬರು ಹೆಣ್ಣುಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ವಾರದ ಹಿಂದೆ ಚೆನ್ನವ್ವ ರಂಗಾಪುರೆ ಮೃತಪಟ್ಟಿದ್ದರು. ಪತ್ನಿಯ ಅಗಲಿಕೆಯಿಂದ ಮನನೊಂದ ಪತಿ ಕಾಡಪ್ಪ ತನ್ನ ಇಬ್ಬರು ಹೆಣ್ಣುಮಕ್ಕಳು ಜೊತೆ ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಕಾಡಪ್ಪ … Continued