ಕಾಮನ್‌ವೆಲ್ತ್ ಗೇಮ್ಸ್ -2022: ಬಾಕ್ಸಿಂಗ್‌ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ ತಂದುಕೊಟ್ಟ ವಿಶ್ವ ಚಾಂಪಿಯನ್ ನಿಖತ್ ಜರೀನ್
ವಿಶ್ವ ಚಾಂಪಿಯನ್ ನಿಖತ್ ಜರೀನ್ ಬ್ರಿಟನ್ನಿನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್ 2022 ರಲ್ಲಿ ಮಹಿಳೆಯರ 50 ಕೆಜಿ ಫ್ಲೈವೇಟ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಜರೀನ್ ತನ್ನ ಮೊದಲ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನವನ್ನು ಗೆಲ್ಲಲು ಫೈನಲ್‌ನಲ್ಲಿ ಸರ್ವಾನುಮತದ ನಿರ್ಧಾರದ ಮೂಲಕ ಉತ್ತರ ಐರ್ಲೆಂಡ್‌ನ ಕಾರ್ಲಿ ಮೆಕ್‌ನಾಲ್ ಅವರನ್ನು ಸೋಲಿಸಿದ್ದಾರೆ. ನಿಖತ್ ಜರೀನ್ ತನ್ನ 2 ನೇ … Continued