15-18 ವರ್ಷ ವಯಸ್ಸಿನ ಮಕ್ಕಳ ಕೋವಿಡ್-19 ಲಸಿಕೆಗಾಗಿ ಕೋವಿನ್ ಪೋರ್ಟಲ್‌ನಲ್ಲಿ ನೋಂದಣಿ ಇಂದಿನಿಂದ ಆರಂಭ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು 15-18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ -19 ಲಸಿಕೆಗಳನ್ನು ಜನವರಿ 3 ರಿಂದ ಪ್ರಾರಂಭಿಸಲಾಗುವುದು ಎಂದು ಘೋಷಿಸಿದ್ದು, ಅದಕ್ಕಾಘಿ ಎಲ್ಲೆಡೆ ತಯಾರಿ ನಡೆದಿದೆ. ಈ ಪ್ರಯೋಜನಗಳನ್ನು ಪಡೆಯಲು, 15-18 ವರ್ಷ ವಯಸ್ಸಿನ ಮಕ್ಕಳು ತಮ್ಮ ಸ್ಲಾಟ್‌ಗಳಿಗಾಗಿ ಜನವರಿ 1 ರಿಂದ (ಇಂದಿನಿಂದ) ಸರ್ಕಾರದ CoWin ಪೋರ್ಟಲ್‌ನಲ್ಲಿ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬಹುದು ಅಥವಾ … Continued