ಕೊರೊನಾ ಮಾರ್ಗಸೂಚಿ ಜಾರಿ ವಿಷಯದಲ್ಲಿ ರಾಜಿಯಿಲ್ಲ: ಸಚಿವ ಡಾ.ಸುಧಾಕರ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ನಿಯಂತ್ರಣಕ್ಕಾಗಿ ಜಾರಿಗೆ ತಂದಿರುವಂತ ನೂತನ ಮಾರ್ಗಸೂಚಿ ಕ್ರಮಗಳು ಏಕಾಏಕಿ ಜಾರಿಗೆ ತಂದಿಲ್ಲ, ನಿಯಮ ಜಾರಿ ವಿಷಯದಲ್ಲಿ ಯಾವುದೇ ರಾಜಿಯೂ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ಸ್ಪಷ್ಟಪಡಿಸಿದ್ದಾರೆ. ಸಿನಿಮಾ ಥಿಯೇಟರ್ಗಳಲ್ಲಿ ಶೇ 100ರಷ್ಟು ಆಸನಗಳಿಗೆ ಅವಕಾಶ ನೀಡಬೇಕು ಎಂದು ನಟ ಪುನೀತ್ ರಾಜ್ಕುಮಾರ್ ಮನವಿ … Continued