ಹಿಜಾಬ್ ವಿವಾದ: ಬೆಳಗಾವಿ ಪ್ಯಾರಾಮೆಡಿಕಲ್ ಕಾಲೇಜಿಗೆ ರಜೆ ಘೋಷಣೆ

posted in: ರಾಜ್ಯ | 0

ಬೆಳಗಾವಿ: ಹಿಜಾಬ್ ವಿವಾದ ರಾಜ್ಯದ ಹಲವು ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಮುಂದುವರಿದಿದ್ದು, ಬೆಳಗಾವಿಯ ವಿಜಯ ಪ್ಯಾರಾಮೆಡಿಕಲ್ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ ಘೋಷಿಸಲಾಗಿದೆ. ಇಂದು ಶನಿವಾರ ವಿಜಯ ಪ್ಯಾರಾಮೆಡಿಕಲ್ ಕಾಲೇಜಿ ಹೈಡ್ರಾಮಾ ನಡೆಯಿತು. ಜಿಲ್ಲಾಡಳಿತ, ಪೊಲೀಸರು ಎಷ್ಟೇ ಪ್ರಯತ್ನಪಟ್ಟರೂ ವಿದ್ಯಾರ್ಥಿನಿಯರ ಮನವೊಲಿಸಲು ಸಾಧ್ಯವಾಗಲಿಲ್ಲ. ಹಿಜಾಬ್‌ಗೆ ಅನುಮತಿ ನೀಡಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು. ಹಿಜಾಬ್ ಧರಿಸಿ … Continued