ಚುನಾವಣೆಯಿಂದ ಹಿಂದೆ ಸರಿಯುವಂತೆ ಹೈಕಮಾಂಡಿನಿಂದ ಕರೆ ಬಂದಿದ್ದು ನಿಜ…ವರಿಷ್ಠರ ಮಾತಿನಿಂದ ನೋವಾಗಿದೆ: ಜಗದೀಶ ಶೆಟ್ಟರ
ಹುಬ್ಬಳ್ಳಿ: ಇಂದು, ಮಂಗಳವಾರ ಬೆಳಿಗ್ಗೆ ಬಿಜೆಪಿ ಹೈಕಮಾಂಡ್ ನಾಯಕರಿಂದ ಕರೆ ಬಂದಿದ್ದು ನಿಜ. ಬೇರೆಯವರಿಗೆ ಅವಕಾಶ ಮಾಡಿಕೊಡಿ ಎಂದು ವರಿಷ್ಠರು ಹೇಳಿದರು. ಹೈಕಮಾಂಡ್ ನಾಯಕರ ಮಾತು ಕೇಳಿ ನನಗೆ ನೋವಾಯಿತು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಬಾರಿ ಬಿಜೆಪಿಯಿಂದ ನನಗೆ ಟಿಕೆಟ್ ಸಿಗುವುದು ಅನುಮಾನ ಎಂದು … Continued