ಕಾಂಗ್ರೆಸ್‌ನಲ್ಲಿ ಟ್ವೀಟ್‌ ವಾರ್‌: ಸಂಯಮಕ್ಕೆ ರಾಜ್ಯ ನಾಯಕರಿಗೆ ಸೂಚಿಸಿದ ಹೈಕಮಾಂಡ್‌

ಬೆಂಗಳೂರು: ಮಾಜಿ ಸಂಸದೆ, ನಟಿ ರಮ್ಯಾ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಟ್ವಿಟರ್‌ನಲ್ಲಿ ವಾಗ್ದಾಳಿ ನಡೆಸಿದ ನಂತರ ಕಾಂಗ್ರೆಸ್ ಪಕ್ಷದಲ್ಲಿ ಸಾಮಾಜಿಕ ಜಾಲತಾಣಗಳ ಸಮರ ಆರಂಭವಾಗಿದೆ.ಎಚ್ಚೆತ್ತ ಪಕ್ಷದ ಕೇಂದ್ರ ನಾಯಕರು ಸಂಯಮ ಕಾಪಾಡಿಕೊಳ್ಳುವಂತೆ ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರೇ ಚರ್ಚೆಯನ್ನು ಅಂತ್ಯಗೊಳಿಸುವಂತೆ ಎಲ್ಲರಿಗೂ ಸೂಚಿಸಿದ್ದಾರೆ. ಅದನ್ನು ಮುಂದುವರಿಸಿದರೆ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಹಾನಿಯಾಗುತ್ತದೆ. … Continued