ಭಾರತ ಸರ್ಕಾರ ವಿರುದ್ಧ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ ಇಲಾನ್ ಮಸ್ಕ್ ಒಡೆತನದ ಎಕ್ಸ್
ಬೆಂಗಳೂರು : ಎಲಾನ್ ಮಸ್ಕ್ ಒಡೆತನದ ಎಕ್ಸ್ ವೆಬ್‌ಸೈಟ್‌ನಲ್ಲಿನ ಟ್ವೀಟ್ ಮತ್ತು ಇತರ ವಿಷಯವನ್ನು ತೆಗೆದುಹಾಕುವಂತೆ ಸೂಚಿಸಲು ಕೇಂದ್ರ ಸರ್ಕಾರವು ಮಾಹಿತಿ ತಂತ್ರಜ್ಞಾನ ಕಾಯ್ದೆ (ಐಟಿ ಆಕ್ಟ್) ಸೆಕ್ಷನ್ 79(3)(ಬಿ)ಯನ್ನು ಬಳಸುವ ವಿಧಾನವನ್ನು ಪ್ರಶ್ನಿಸಿ ಎಕ್ಸ್, ಭಾರತ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಭಾರತದಲ್ಲಿನ ಸರ್ಕಾರಿ ಅಧಿಕಾರಿಗಳು ಸರಿಯಾದ ಕಾನೂನು ಕಾರ್ಯವಿಧಾನಗಳನ್ನು ಬೈಪಾಸ್ … Continued