ಜಾರಕಿಹೊಳಿ ಸಿ ಡಿ ಪ್ರಕರಣ: ಮೂವರು ಪೊಲೀಸ್‌ ಅಧಿಕಾರಿಗಳ ವಿರುದ್ಧದ ತನಿಖೆ ಆದೇಶ ರದ್ದು ಮಾಡಿದ ಹೈಕೋರ್ಟ್

posted in: ರಾಜ್ಯ | 0

ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇಶ್‌ ಕಲ್ಲಹಳ್ಳಿ ದಾಖಲಿಸಿದ್ದ ದೂರನ್ನು ಆಧರಿಸಿ ಎಫ್‌ಐಆರ್‌ ದಾಖಲಿಸಲು ವಿಫಲವಾದ ಕಾರಣಕ್ಕೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂಥ್‌ ಸಹಿತ ಮೂವರು ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದೆ. ಎಂಟನೇ ಎಸಿಎಂಎಂ ನ್ಯಾಯಾಲಯ ನೀಡಿದ್ದ ಆದೇಶ … Continued