ಜಿಪಂ, ತಾಪಂ ಚುನಾವಣೆ ಮುಹೂರ್ತ ಫಿಕ್ಸ್‌ : 3 ತಿಂಗಳಲ್ಲಿ ಪುನರ್‌ವಿಂಗಡಣೆ, ಮೀಸಲು ನಿರ್ಧರಿಸಲು ಹೈಕೋರ್ಟ್‌ ನಿರ್ದೇಶನ

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲಾ ವರ್ಗಗಳಿಗೂ ತ್ರಿವಳಿ ಪರೀಕ್ಷೆಯ ಅನ್ವಯ ಮೂರು ತಿಂಗಳ ಒಳಗೆ ಮೀಸಲಾತಿ ನಿಗದಿಪಡಿಸುವಂತೆ ಮಂಗಳವಾರ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಗಡುವು ವಿಧಿಸಿದೆ. ಅದರ ನಂತರ ಒಂದು ವಾರದ ಬಳಿಕ ಚುನಾವಣಾ ಪ್ರಕ್ರಿಯೆ … Continued