ಕರ್ನಾಟಕ ಸಿಇಟಿ : ಪುನರಾವರ್ತಿತ ವಿದ್ಯಾರ್ಥಿಗಳ ದ್ವಿತೀಯ ಪಿಯು-ಸಿಇಟಿಯ ತಲಾ ಶೇ. 50 ಅಂಕ ಪರಿಗಣಿಸಿ ಹೊಸ ರ‍್ಯಾಂಕ್ ಪಟ್ಟಿ ಪ್ರಕಟಿಸಲು ಕೆಇಎಗೆ ಹೈಕೋರ್ಟ್‌ ಆದೇಶ

posted in: ರಾಜ್ಯ | 0

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ವಿದ್ಯಾರ್ಥಿಗಳು ಪಿಯುಸಿಯಲ್ಲಿ ಪಡೆದಿರುವ ಶೇ. 50 ಅಂಕ ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಪಡೆದಿರುವ ಶೇ.50 ಅಂಕಗಳನ್ನು ಪರಿಗಣಿಸಿ ಹೊಸದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ರ‍್ಯಾಂಕ್ ಪಟ್ಟಿ ಪ್ರಕಟಿಸಬೇಕು ಎಂದು ಹೈಕೋರ್ಟ್‌ ಶನಿವಾರ ಮಹತ್ವದ ತೀರ್ಪು ಪ್ರಕಟಿಸಿದೆ. 2020-21ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳು (ಪುನರಾವರ್ತಿತ ವಿದ್ಯಾರ್ಥಿಗಳು) ದ್ವಿತೀಯ … Continued