ರಾಜ್ಯಪಾಲ ಹುದ್ದೆಗೆ ನಿವೃತ್ತ ನ್ಯಾಯಮೂರ್ತಿಯೊಬ್ಬರಿಂದ ಲಂಚ:ಇದು ದುರದೃಷ್ಟಕರ ಎಂದು ಹೈಕೋರ್ಟ್

posted in: ರಾಜ್ಯ | 0

ಬೆಂಗಳೂರು: ರಾಜ್ಯಪಾಲ ಹುದ್ದೆ ಪಡೆಯಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರು ಲಂಚ ನೀಡಿರುವ ಕುರಿತು ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ. ನಿವೃತ್ತ ನ್ಯಾಯಮೂರ್ತಿಯೊಬ್ಬರು ಅನೇಕ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಯುವರಾಜ್‌ ಸ್ವಾಮಿಗೆ ಲಂಚ ನೀಡಿದ್ದಾರೆಂಬ ವಿಷಯವು ನಿಜಕ್ಕೂ ದುರದೃಷ್ಟಕರ ಎಂದು ಹೇಳಿದೆ. ಉದ್ಯಮಿ ಸುರೇಂದ್ರ ರೆಡ್ಡಿ ಎಂಬುವವರಿಗೆ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಸ್ಥಾನ ಕೊಡಿಸುವ ಆಮಿಷವೊಡ್ಡಿಒಂದು ಕೋಟಿ … Continued