ನೂಹ್ ಹಿಂಸಾಚಾರ: ಕಟ್ಟಡ ತೆರವು ಕಾರ್ಯಾಚರಣೆಗೆ ಪಂಜಾಬ್-ಹರಿಯಾಣ ಹೈಕೋರ್ಟ್ ತಡೆ
ಚಂಡೀಗಢ : ಹರಿಯಾಣದ ನೂಹ್ ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ವಿಚಾರಣೆಗೆ ಮುಂದಾಗಿರುವ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆರೋಪಿಗಳ ಕಟ್ಟಡ ನೆಲಸಮ ಕಾರ್ಯಾಚರಣೆಗೆ ತಡೆ ನೀಡಿದೆ. ನ್ಯಾಯಮೂರ್ತಿ ಜಿ.ಎಸ್. ಸಂಧವಾಲಿಯಾ ನೇತೃತ್ವದ ಪೀಠ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ಪರಿಗಣಿಸಿದೆ. ಜುಲೈ 31ರ ವಿಎಚ್‌ಪಿ ಹಮ್ಮಿಕೊಂಡಿದ್ದ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದ ನಂತರ ಹಿಂಸಾಚಾರ … Continued