ನಾಳೆ ನಡೆಯಬೇಕಿದ್ದ ಮೈಸೂರು ಪಾಲಿಕೆಯ ಮೇಯರ್ ಚುನಾವಣೆಗೆ ಹೈಕೋರ್ಟ್‌ ತಡೆ

posted in: ರಾಜ್ಯ | 0

ಬೆಂಗಳೂರು: ನಾಳೆ (ಜೂನ್ 11) ನಡೆಯಬೇಕಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್​ ಚುನಾವಣೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಕೊವಿಡ್-19 ಮಾರ್ಗಸೂಚಿ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್​ನ ಪಾಲಿಕೆ ಸದಸ್ಯ ಪ್ರದೀಪ್ ಚಂದ್ರ ಅರ್ಜಿ ಸಲ್ಲಿಸಿದ್ದರು. ಜೂನ್ 21ರ ವರೆಗೆ ಪಾಲಿಕೆ ಮೇಯರ್​ ಚುನಾವಣೆ ಸೂಕ್ತವಲ್ಲ. ಬಳಿಕ ಪರಿಸ್ಥಿತಿ ಪರಾಮರ್ಶಿಸಿ ನಂತರ ಚುನಾವಣೆ ದಿನಾಂಕ ನಿಗದಿಪಡಿಸಿ ಎಂದು … Continued