ಸಿಡಿ ಪ್ರಕರಣ: ತನಿಖೆ ಮುಕ್ತಾಯ,ಅಂತಿಮ ತನಿಖಾ ವರದಿ ಸಿದ್ಧ ಎಂದ ಎಸ್‌ಐಟಿ

ಬೆಂಗಳೂರು: ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಮುಕ್ತಾಯವಾಗಿದ್ದು, ಅಂತಿಮ ತನಿಖಾ ವರದಿ ಸಿದ್ಧವಿದೆ ಎಂದು ಹೈಕೋರ್ಟ್​ಗೆ ಎಸ್‌ಐಟಿ ಮಂಗಳವಾರ ಮಾಹಿತಿ ನೀಡಿದೆ. ಯುವತಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್, ದಾಖಲೆಗಳ ಇಂಗ್ಲಿಷ್ ಅನುವಾದ ಸಲ್ಲಿಸದ ಹಿನ್ನೆಲೆಯಲ್ಲಿ ಇಂಗ್ಲಿಷ್ ಅನುವಾದ ಸಲ್ಲಿಸಲು ಯುವತಿ ಪರ ವಕೀಲರಿಗೆ ಸೂಚನೆ ನೀಡಿದ್ದು, ಜುಲೈ … Continued