ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹಲ್ಲೆ ಆರೋಪ: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ ವಿರುದ್ಧ ದೂರು

ಬೆಂಗಳೂರು: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್ ಎಂ ರೇವಣ್ಣ ಅವರು ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಮಹಿಳಾ ಕಾರ್ಯಕರ್ತರೊಬ್ಬರು ಆರೋಪಿಸಿ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಕಾಂಗ್ರೆಸ್‌ ಕಾರ್ಯಕರ್ತೆ ನಂದಿನಿ ನಾಗರಾಜ ಅವರು ದೂರು ದಾಖಲಿಸಿದ್ದಾರೆ. ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರಿಗೂ … Continued