ವೀಡಿಯೊ…| ಅಪಾಯಕಾರಿ ಹೈ-ವೋಲ್ಟೇಜ್ ಎಲೆಕ್ಟ್ರಿಕ್ ಟವರ್ ಏರಿದ ವ್ಯಕ್ತಿ ; ಅದರ ಮೇಲೆಯೇ ನೃತ್ಯ…!
ಆಘಾತಕಾರಿ ಮತ್ತು ವಿಲಕ್ಷಣ ಘಟನೆಯೊಂದರಲ್ಲಿ, ಉತ್ತರ ಪ್ರದೇಶದ ನೋಯ್ಡಾದಲ್ಲಿ ವ್ಯಕ್ತಿಯೊಬ್ಬ ಹೈವೋಲ್ಟೇಜ್ ಎಲೆಕ್ಟ್ರಿಕ್ ಟವರ್ ಅನ್ನು ಏರಿ ಹಲವರ ಆತಂಕಕ್ಕೆ ಕಾಣವಾದ ಘಟನೆ ಭಾನುವಾರ ನಡೆದಿದೆ. ದೆಹಲಿ ಸಮೀಪದ ಉತ್ತರ ಪ್ರದೇಶದ ನೋಯ್ಡಾದ ಸೆಕ್ಟರ್ 113 ರಲ್ಲಿ ಈ ಘಟನೆ ನಡೆದಿದ್ದು, ಕುಡಿದ ಮತ್ತಿನಲ್ಲಿದ್ದ ವ್ಯಕ್ತಿ ಹೈಟೆನ್ಷನ್ ಟವರ್ ಅನ್ನು ಹತ್ತಿ ಅದರ ಮೇಲೆ ಡ್ಯಾನ್ಸ್ … Continued