ವಿಪಕ್ಷ ನಾಯಕನ ಆಯ್ಕೆ : ಹೈಕಮಾಂಡ್ ಬುಲಾವ್, ನಾಳೆ ದೆಹಲಿಗೆ ಹೊರಟ ಯಡಿಯೂರಪ್ಪ
ಬೆಂಗಳೂರು : ಸೋಮವಾರದಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ಬಿಜೆಪಿ ಭಾನುವಾರ ವಿಪಕ್ಷ ನಾಯಕನ ಘೋಷಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ದೆಹಲಿಗೆ ಬುಲಾವ್ ಮಾಡಿದ್ದು ನಾಳೆ ಭಾನುವಾರ ಬೆಳಗ್ಗೆ ದೆಹಲಿಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ, ಭಾನುವಾರ ಬೆಂಗಳೂರಲ್ಲಿ ನಿಗದಿಯಾಗಿದ್ದ … Continued